BIG NEWS: ಶಾಸಕ ಯತ್ನಾಳ್ ಮಾತನಾಡುತ್ತಿದ್ದ ವೇಳೆಯೇ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ ವ್ಯಕ್ತಿ: ಕೆಲಕಾಲ ಆತಂಕ

ಲಿಂಗಸುಗೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿತ್ತಿದ್ದಂತ ವೇಳೆಯಲ್ಲೇ ವೇದಿಕೆಯ ಕಡೆಗೆ ವ್ಯಕ್ತಿಯೊಬ್ಬ ಮಚ್ಚು ಹಿಡಿದು ನುಗ್ಗಿ, ಆತಂಕ ಸೃಷ್ಠಿಸಿದಂತ ಘಟನೆ ನಡೆದಿದೆ. ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀರಾಮ ಸೇನೆಯಿಂದ ಹಮ್ಮಿಕೊಂಡಿದ್ದಂತ ಸಮಾರಂಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಿಯಾಗಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಯತ್ನಾಶ್ ಮಾತನಾಡೋದಕ್ಕೆ ಪ್ರಾರಂಭಿಸಿದ ಬಳಿಕ, ವೇದಿಕೆಯ ಹಿಂಭಾಗದಿಂದ ದಿಢೀರ್ ಮಚ್ಚು ಹಿಡಿದು ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ವೇದಿಕೆಯ ಮೇಲೆ ದಿಢೀರ್ ಹಿಂದಿನಿಂದ ಮಚ್ಚು ಹಿಡಿದು ನುಗ್ಗಿ … Continue reading BIG NEWS: ಶಾಸಕ ಯತ್ನಾಳ್ ಮಾತನಾಡುತ್ತಿದ್ದ ವೇಳೆಯೇ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ ವ್ಯಕ್ತಿ: ಕೆಲಕಾಲ ಆತಂಕ