BIG NEWS: ‘IPL ಟಿಕೆಟ್’ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಶಾಸಕರ ‘ಪಿಎ’ಗಳು

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಜನಸಾಮಾನ್ಯರು ದಿನನಿತ್ಯದ ಅಗತ್ಯ ವಸ್ತುಗಳಿಗಾಗಿ ಪರದಾಡುತ್ತಿದ್ದರೆ, ಮತ್ತೊಂದೆಡೆ ನಮ್ಮ ಜನಪ್ರತಿನಿಧಿಗಳು ಐಪಿಎಲ್ ಕ್ರೇಜ್‌ನಲ್ಲಿ ಮುಳುಗಿದ್ದಾರೆ. ನಾಳೆ (ಭಾನುವಾರ) ನಡೆಯಲಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ (RCB vs CSK) ನಡುವಿನ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಪಡೆಯಲು ಶಾಸಕರ ಆಪ್ತ ಸಹಾಯಕರು (PA) ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿದೆ. ಶಾಸಕರಿಗೆ ಉಚಿತ ಟಿಕೆಟ್: ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನಡುವಿನ ಒಪ್ಪಂದದಂತೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ … Continue reading BIG NEWS: ‘IPL ಟಿಕೆಟ್’ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಶಾಸಕರ ‘ಪಿಎ’ಗಳು