BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಬೆನ್ನಲ್ಲೇ, ಇದೀಗ ಅಧಿಕಾರ ಹಂಚಿಕೆಯ ಹೋರಾಟ ತೀವ್ರಗೊಂಡಿದೆ. ಆಂತರಿಕ ಗೊಂದಲಗಳು ಕೇವಲ ಸಿಎಂ ಹುದ್ದೆಗೆ ಸೀಮಿತವಾಗಿರದೆ, ಮುಂಬರುವ ಸಂಪುಟ ಪುನರ್‌ ರಚನೆ ಮತ್ತು ಪ್ರಮುಖ ಹುದ್ದೆಗಳಿಗಾಗಿ ಭಾರಿ ಪೈಪೋಟಿ ಆರಂಭವಾಗಿದೆ ಎಂದು ‘ಕನ್ನಡ ನ್ಯೂಸ್ ನೌ.ಕಾಂ’ ವರದಿ ಮಾಡಿದೆ. ಪಕ್ಷದೊಳಗಿನ ಪ್ರಮುಖ ಶಕ್ತಿ ಕೇಂದ್ರಗಳು ಸಂಪುಟ ವಿಸ್ತರಣೆ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆ, ರಾಜ್ಯಸಭಾ ಸೀಟುಗಳ ಹಂಚಿಕೆ ಹಾಗೂ ವಿವಿಧ ನಿಗಮ-ಮಂಡಳಿಗಳ ನೇಮಕಾತಿಗಳ ಮೇಲೆ ಕಣ್ಣಿಟ್ಟಿದ್ದು, ಹೈಕಮಾಂಡ್ ಮೇಲೆ … Continue reading BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್