ರಾಜ್ಯ ಸಂಪುಟ ಪುನಾರಚನೆ ಕೋರಿ ಕಾಂಗ್ರೆಸ್ ಹೈಕಮಾಂಡ್ ಗೆ ಶಾಸಕರು ಪತ್ರ: ಯಾರೆಲ್ಲ ಸಹಿ ಗೊತ್ತಾ? ಇಲ್ಲಿದೆ ಲೀಸ್ಟ್
ಬೆಂಗಳೂರು: ರಾಜ್ಯದಲ್ಲಿ ಸಂಪುಟ ಪುನಾರಚನೆ ಕೋರಿ ಕಾಂಗ್ರೆಸ್ ಹೈಕಮಾಂಡ್ ಗೆ 31 ಶಾಸಕರು ಪತ್ರ ಬರೆದಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದವರು ಸೇರಿದಂತೆ ಯಾರೆಲ್ಲ ಸಹಿ ಮಾಡಿದ್ದಾರೆ ಎನ್ನುವ ಪಟ್ಟಿ ಮುಂದಿದೆ ನೋಡಿ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಸಚಿವ ಸಂಪುಟವನ್ನು ಕೂಡಲೇ ಪುನಾರಚನೆ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ನ 31 ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಈ ನಡೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿರುವುದನ್ನು ಸಾಬೀತುಪಡಿಸಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ … Continue reading ರಾಜ್ಯ ಸಂಪುಟ ಪುನಾರಚನೆ ಕೋರಿ ಕಾಂಗ್ರೆಸ್ ಹೈಕಮಾಂಡ್ ಗೆ ಶಾಸಕರು ಪತ್ರ: ಯಾರೆಲ್ಲ ಸಹಿ ಗೊತ್ತಾ? ಇಲ್ಲಿದೆ ಲೀಸ್ಟ್
Copy and paste this URL into your WordPress site to embed
Copy and paste this code into your site to embed