BREAKING: ಮಾಜಿ MLC ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಶಿವಮೊಗ್ಗ: ಮಾಜಿ ಎಂಎಲ್ ಸಿ, ಬಿಜೆಪಿ ಮುಖಂಡ ಭಾನು ಪ್ರಕಾಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ಹೃದಯಾಘಾತ ಉಂಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸೋ ಮುನ್ನ ಮಾಜಿ ಎಂಎಲ್ಸಿ ಭಾನುಪ್ರಕಾಶ್ ನಿಧನರಾದರು. ಅವರ ನಿಧನಕ್ಕೆ ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆ ಈ ಬಗ್ಗೆ ಮಾತನಾಡಿದಂತ ಚಾರ್ವಕ ಸಂಪಾದಕ ರಾಘವೇಂದ್ರ ಅವರು … Continue reading BREAKING: ಮಾಜಿ MLC ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ