ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ
ಬೆಂಗಳೂರು: ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ ಮಾಡಿದೆ. ಇದರಿಂದಾಗಿ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಕರ್ನಾಟಕದ ಎಂಎಲ್ಸಿ ಭೋಜೇಗೌಡ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದು, ಬೆಂಗಳೂರಿಗೆ ಬರೋದಕ್ಕೆ ಪರದಾಡುವಂತೆ ಆಗಿದೆ. ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ ಹಿನ್ನಲೆಯಲ್ಲಿ ದುಬೈ ಏರ್ಪೋರ್ಟ್ ನಲ್ಲಿ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರಿನಿಂದ ದುಬೈಗೆ ಕುಟುಂಬ ಸಮೇತರಾಗಿ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರು ತೆರಳಿದ್ದರು. ಆದರೇ ಯುದ್ಧ ಭೀತಿ ಹಿನ್ನಲೆಯಲ್ಲಿ ವಿಮಾನಗಳ ಸಂಚಾರವನ್ನು ದುಬೈ ಏರ್ ಪೋರ್ಟ್ ನಲ್ಲಿ … Continue reading ದುಬೈ ‘ಏರ್ ಪೋರ್ಟ್’ನಲ್ಲೇ ಸಿಲುಕಿತ MLC ಭೋಜೇಗೌಡ: ಬೆಂಗಳೂರಿಗೆ ಬರಲು ಪರದಾಟ
Copy and paste this URL into your WordPress site to embed
Copy and paste this code into your site to embed