‘ಉತ್ತಮ ಶಿಕ್ಷಕ ಪ್ರಶಸ್ತಿ ತಡೆ’ ಹಿಡಿದ ರಾಜ್ಯ ಸರ್ಕಾರದ ವಿರುದ್ಧ ‘MLC ಛಲವಾದಿ ನಾರಾಯಣಸ್ವಾಮಿ’ ವಾಗ್ಧಾಳಿ
ಬೆಂಗಳೂರು: ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ದೂರು ಕೊಟ್ಟದ್ದು ಯಾರು? ಎಸ್‍ಡಿಪಿಐ ನವರು ದೂರು ಕೊಟ್ಟಿದ್ದಾರೆ. ಎಸ್‍ಡಿಪಿಐ ಕೇಳಿ ಈ ಸರಕಾರ ನಡೆಯುತ್ತದೆಯೇ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಇವತ್ತು ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಶಾಲೆಗಳು ಪವಿತ್ರ ಸ್ಥಳಗಳು. ಮಕ್ಕಳ … Continue reading ‘ಉತ್ತಮ ಶಿಕ್ಷಕ ಪ್ರಶಸ್ತಿ ತಡೆ’ ಹಿಡಿದ ರಾಜ್ಯ ಸರ್ಕಾರದ ವಿರುದ್ಧ ‘MLC ಛಲವಾದಿ ನಾರಾಯಣಸ್ವಾಮಿ’ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed