ದಲಿತರನ್ನು ವಂಚಿಸುವ ಮೀಸಲಾತಿ ಅಂಗೀಕಾರ: MLC ಛಲವಾದಿ ನಾರಾಯಣಸ್ವಾಮಿ ಆಕ್ಷೇಪ
ಬೆಂಗಳೂರು: ಹೊರಗುತ್ತಿಗೆ ನೇಮಕಾತಿ ವಿಚಾರದಲ್ಲಿ ದಲಿತರಿಗೆ ವಂಚನೆ ಮಾಡುವ ಮೀಸಲಾತಿಯನ್ನು ರಾಜ್ಯದ ಕಾಂಗ್ರೆಸ್ ಸರಕಾರ ಅಂಗೀಕರಿಸಿದೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ವರ್ಗಗಳು ಮತ್ತು ಮಹಿಳಾ ಮೀಸಲಾತಿಗೆ ಅನುಗುಣವಾಗಿ ರಾಜ್ಯ ಸರಕಾರವು ಗುತ್ತಿಗೆ ಆಧಾರದಲ್ಲಿ ನೇಮಕಾತಿಯಲ್ಲಿ ಮಾಡುವುದರಲ್ಲೂ ಕೂಡ ಮೀಸಲಾತಿ ನೀಡಿರುವುದಾಗಿ ತಿಳಿಸಿದ್ದು ಸ್ವಾಗತಾರ್ಹ. 2022-23ರಲ್ಲಿ ನಮ್ಮ ಸರಕಾರ ಇದ್ದಾಗ ಬಸವರಾಜ … Continue reading ದಲಿತರನ್ನು ವಂಚಿಸುವ ಮೀಸಲಾತಿ ಅಂಗೀಕಾರ: MLC ಛಲವಾದಿ ನಾರಾಯಣಸ್ವಾಮಿ ಆಕ್ಷೇಪ
Copy and paste this URL into your WordPress site to embed
Copy and paste this code into your site to embed