ಸಿಎಂ, ಡಿಸಿಎಂ, ಸಚಿವ ನಾಗೇಂದ್ರ ರಾಜೀನಾಮೆಗೆ MLC ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರಿ ಹಗರಣ ಸಂಬಂಧ ನಾಗೇಂದ್ರ ಅವರ ರಾಜೀನಾಮೆ ಪಡೆದರೆ ಸಾಲದು; ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರಕಾರದ ಬೊಕ್ಕಸದ ಹಣವನ್ನು ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಚುನಾವಣೆಗೆ ಬಳಸಿಕೊಂಡಿರುವುದು ಸ್ಪಷ್ಟಗೊಂಡಿದೆ. ಆದ್ದರಿಂದ ಅವರು ರಾಜೀನಾಮೆ ಕೊಡಬೇಕು; ಅಲ್ಲದೆ, ಇನ್ನೆಷ್ಟು ಇಲಾಖೆಗಳಲ್ಲಿ … Continue reading ಸಿಎಂ, ಡಿಸಿಎಂ, ಸಚಿವ ನಾಗೇಂದ್ರ ರಾಜೀನಾಮೆಗೆ MLC ಛಲವಾದಿ ನಾರಾಯಣಸ್ವಾಮಿ ಆಗ್ರಹ
Copy and paste this URL into your WordPress site to embed
Copy and paste this code into your site to embed