ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ MLC ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಎಂದರೆ ಕಮಿಷನ್, ಕರಪ್ಶನ್, ಲೂಟಿ, ದುಂಡಾವರ್ತಿ ಎಂದು ಮಾತನಾಡುತ್ತಿದ್ದೆವು. ಕಾಂಗ್ರೆಸ್ ಇದೀಗ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಅಧಿಕಾರವೊಂದಿದ್ದರೆ ಸಾಕು; ಏನು ಬೇಕಾದರೂ ಮಾಡಬಹುದು; ಹೇಗೆ ಬೇಕಾದರೂ ಮೆರೆಯಬಹುದು ಎಂಬ ದುರ್ನಡತೆಯನ್ನು ಮೈಗೂಡಿಸಿಕೊಂಡಂತೆ ಕಾಣುತ್ತಿದೆ ಎಂದು ಟೀಕಿಸಿದರು. ಹೊರದೇಶದಿಂದ ಪ್ರವಾಸಕ್ಕಾಗಿ ಬಂದ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಇದೊಂದು … Continue reading ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ MLC ಛಲವಾದಿ ನಾರಾಯಣಸ್ವಾಮಿ ಆಗ್ರಹ