BIG UPDATE: MLC ಸಿ.ಟಿ ರವಿ ಬಂಧನ ಕೇಸ್: ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ಆರಂಭ | CT Ravi
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಸಂಬಂಧ ಎಫ್ಐಆರ್ ದಾಖಲಿಸಿದ ನಂತ್ರ ಬಂಧನಕ್ಕೆ ಒಳಗಾಗಿದ್ದಾರೆ. ಜಾಮೀನಿಗಾಗಿ ಸಲ್ಲಿಸಿರುವಂತ ಅರ್ಚಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ಆರಂಭಿಸಲಾಗಿದೆ. ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯವು ಪರಿಷತ್ ಸದಸ್ಯ ಸಿ.ಟಿ ರವಿ ಅವರು ತಮ್ಮ ಬಂಧನದ ನಂತ್ರ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಹೀಗಾಗಿ ಸಿ.ಟಿ ರವಿ … Continue reading BIG UPDATE: MLC ಸಿ.ಟಿ ರವಿ ಬಂಧನ ಕೇಸ್: ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ಆರಂಭ | CT Ravi
Copy and paste this URL into your WordPress site to embed
Copy and paste this code into your site to embed