ಈ ಬಾರಿಯ ‘ಬಜೆಟ್’ನಲ್ಲಿ ಇವುಗಳನ್ನು ಈಡೇರಿಸುವ ಘೋಷಣೆ ಮಾಡುವಂತೆ ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಮನವಿ

ಬೆಂಗಳೂರು: ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದ 2026-27ನೇ ಸಾಲಿನ ಆಯವ್ಯಯದಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸುವಂತೆ ಕೋರಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ಆರೋಗ್ಯ, ಕೃಷಿ, ತಂತ್ರಜ್ಞಾನ ಮತ್ತು ಆಡಳಿತ ಸುಧಾರಣೆಗೆ ಪೂರಕವಾದ 13 ಅಂಶಗಳನ್ನೊಳಗೊಂಡ ಸಮಗ್ರ ಪ್ರಸ್ತಾವನೆಯನ್ನು ಮಂಡಿಸಿದರು. ಜಯದೇವ ಹೃದ್ರೋಗ ಆಸ್ಪತ್ರೆಯ … Continue reading ಈ ಬಾರಿಯ ‘ಬಜೆಟ್’ನಲ್ಲಿ ಇವುಗಳನ್ನು ಈಡೇರಿಸುವ ಘೋಷಣೆ ಮಾಡುವಂತೆ ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಮನವಿ