BREAKING: ರಾಜ್ಯದ 7 ಖಾಸಗಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ದೂರು
ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರ ಘೋಷಿಸಿರುವ ಪ್ರೋತ್ಸಾಹಧನ ಪಾವತಿಸಲು ದಕ್ಷಿಣ ಕರ್ನಾಟಕದ 7 ಸಕ್ಕರೆ ಕಾರ್ಖಾನೆಗಳು ನಿರಾಕರಿಸುತ್ತಿವೆ. ಅಲ್ಲದೆ, ಸರ್ಕಾರವು ತನ್ನ ಪಾಲಿನ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಹಾಕಲು ವಿವರಗಳನ್ನು ಕೇಳಿದರೂ ನೀಡುತ್ತಿಲ್ಲ. ಈ ಮೂಲಕ ಸರ್ಕಾರದ ಆದೇಶವನ್ನೇ ದಕ್ಷಿಣ ಕರ್ನಾಟಕದ 7 ಖಾಸಗಿ ಸಕ್ಕರೆ ಕಾರ್ಖಾನೆಗಳು ಉಲ್ಲಂಘಿಸುತ್ತಿವೆ. ಇವುಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಗ್ಯಾರಂಟಿ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ಮನವಿ … Continue reading BREAKING: ರಾಜ್ಯದ 7 ಖಾಸಗಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ದೂರು
Copy and paste this URL into your WordPress site to embed
Copy and paste this code into your site to embed