87ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಪತ್ರ

ಬೆಂಗಳೂರು: 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಇವರಾಜ್ ತಂಗಡಗಿಗೆ MLC ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಆರು … Continue reading 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ಪತ್ರ