ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ‘MLC ದಿನೇಶ್ ಗೂಳಿಗೌಡ’ ನೇಮಕ
ಬೆಂಗಳೂರು: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿ ಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ: 29.02.2024 ರಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ನೇಮಿಸಿ ಆದೇಶಿಸಲಾಗಿದ್ದು, ಸದರಿ ಆದೇಶದ ಕ್ರಮ ಸಂಖ್ಯೆ:05 ರ ನಂತರ ಶ್ರೀ ದಿನೇಶ್ ಗೂಳಿಗೌಡ, … Continue reading ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ‘MLC ದಿನೇಶ್ ಗೂಳಿಗೌಡ’ ನೇಮಕ
Copy and paste this URL into your WordPress site to embed
Copy and paste this code into your site to embed