ವಿಧಾನ ಪರಿಷತ್ ಚುನಾವಣೆ: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಮತದಾನ
ಮಡಿಕೇರಿ: ಇಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಮತದಾನ ಮಾಡಿದರು. ಮಡಿಕೇರಿಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಕುಶಾಲನಗರದ ಸರ್ಕಾರಿ ಪ್ರಾಥಮಿತ ಶಾಲಾ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದಂತ ಅವರು, ಈ ಬಾರಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸೋ … Continue reading ವಿಧಾನ ಪರಿಷತ್ ಚುನಾವಣೆ: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಮತದಾನ
Copy and paste this URL into your WordPress site to embed
Copy and paste this code into your site to embed