ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ಮತದಾನ : MLC ಎಂಟಿಬಿ ನಾಗರಾಜ್ ಗಂಭೀರ ಆರೋಪ
ಚಿಕ್ಕಬಳ್ಳಾಪುರ : ಕಳೆದ ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆದಿತ್ತು. ಹೇಳೇ ಚಿಕ್ಕಬಳ್ಳಾಪುರ ಕ್ಷೇತ್ರದ ಕೆಲವು ಬೂತ್ ಗಳಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ಬಿಜೆಪಿ MLC ಎಂಟಿಬಿ ನಾಗರಾಜ ಗಂಭೀರ ಆರೋಪ ಮಾಡಿದರು. ಈ ಕುರಿತಂತೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಕ್ಷೇತ್ರದ ಹೊಸಕೋಟೆ ವ್ಯಾಪ್ತಿಯ 15ರಿಂದ 20 ಬೂತ್ ಗಳಲ್ಲಿ ಚುನಾವಣಾ ಅಕ್ರಮ ನಡೆದಿದ್ದು, ಅಕ್ರಮವಾಗಿ ಮತದಾನ ಮಾಡಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್ಸಿ ಎಂಟಿಬಿ ನಾಗರಾಜ್ ಗಂಭೀರವಾದ … Continue reading ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ಮತದಾನ : MLC ಎಂಟಿಬಿ ನಾಗರಾಜ್ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed