BREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: MLC ಎನ್.ರವಿಕುಮಾರ್ ಗೆ ಜಾಮೀನು ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಪ್ರಶ್ನಿಸಿ ಎಂ ಎಲ್ ಸಿ ಎನ್ ರವಿಕುಮಾರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು ಎನ್.ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಆದೇಶಿಸಿತ್ತು. ಇನ್ನೂ ಈ ಪ್ರಕರಣದಲ್ಲಿ ಎಂಎಲ್ ಸಿ ಎನ್.ರವಿಕುಮಾರ್ … Continue reading BREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: MLC ಎನ್.ರವಿಕುಮಾರ್ ಗೆ ಜಾಮೀನು ಮಂಜೂರು