‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಆರ್ ಎಸ್ ಎಸ್ ಬ್ಯಾನ್ ಗೆ ಸಂಬಂಧಪಟ್ಟಂತೆ ಖಾಸಗಿ ಚಾನೆಲ್ ಗೆ ಸಂದರ್ಶನ ನೀಡಿರುವ ನ್ಯಾಯಮೂರ್ತಿ ಸಂತೋಷ ಹೆಗ್ಡೆರವರು ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡುವುದರ ಮೂಲಕ ಒಂದು ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಆರ್ ಎಸ್ ಎಸ್ ಬ್ಯಾನ್ … Continue reading ‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’