ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ
ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಪ್ರಜಾಭತ್ವದ ವ್ಯವಸ್ಥೆಯಲ್ಲಿ ವಿಧಾನಮಂಡಲದ ವಿರೋಧ ಪಕ್ಷದ ನಾಯಕರಿಗೆ ಸಂವಿಧಾನದ ಅಡಿಯಲ್ಲಿ ವಿಶೇಷ ಸ್ಥಾನಮಾನಗಳನ್ನು ನೀಡಲಾಗಿದೆ. ಕರ್ನಾಟಕ ವಿಧಾನಮಂಡಲದ ಇಬ್ಬರೂ ವಿರೋಧ ಪಕ್ಷದ ನಾಯಕರು ಅತ್ಯಂತ ವೈಫಲ್ಯದ ನಾಯಕರಾಗಿದ್ದು, ರಾಜ್ಯದ ಸಮಸ್ಯೆಗಳು ಮತ್ತು ಆಡಳಿತದ ಮೇಲೆ ಬೆಳಕು ಚೆಲ್ಲುವ ಬದಲು ಪದೇ … Continue reading ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed