BREAKING: ಪರಪ್ಪನ ಅಗ್ರಹಾರ ಜೈಲಿನಿಂದ ‘MLC ಸೂರಜ್ ರೇವಣ್ಣ’ ಬಿಡುಗಡೆ | Suraj Revanna

ಬೆಂಗಳೂರು: ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ನೀಡಿತ್ತು. ಈ ಬೆನ್ನಲ್ಲೇ ಇಂದು ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್, ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನಲೆಯಲ್ಲಿ ಇಂದು ಪರಪ್ಪನ … Continue reading BREAKING: ಪರಪ್ಪನ ಅಗ್ರಹಾರ ಜೈಲಿನಿಂದ ‘MLC ಸೂರಜ್ ರೇವಣ್ಣ’ ಬಿಡುಗಡೆ | Suraj Revanna