ಗುರುಗ್ರಾಮ್: 200 ಕ್ಕೂ ಹೆಚ್ಚು ಜನರ ಗುಂಪು ಗುರುಗ್ರಾಮ್‌ನ ಹಳ್ಳಿಯೊಂದರಲ್ಲಿ ಮಸೀದಿಯನ್ನು ಧ್ವಂಸ ಮಾಡಿದ್ದು, ಒಳಗೆ ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೇ, ಅವರನ್ನು ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬುಧವಾರ ರಾತ್ರಿ ಭೋರಾ ಕಲನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆದ್ರೆ, ಇಲ್ಲಿಯವರೆಗೂ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ. ಸುಬೇದಾರ್ ನಜರ್ ಮೊಹಮ್ಮದ್ ಎಂಬುವರು ನೀಡಿದ ದೂರಿನ ಪ್ರಕಾರ, ಭೋರ ಕಾಳನ್ ಗ್ರಾಮದಲ್ಲಿ … Continue reading ಗುರುಗ್ರಾಮ್: ಮಸೀದಿಯ ಮೇಲೆ 200 ಜನರ ಗುಂಪು ದಾಳಿ: ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ, ಬೆದರಿಕೆ… ಎಫ್‌ಐಆರ್ ದಾಖಲು
Copy and paste this URL into your WordPress site to embed
Copy and paste this code into your site to embed