BIG NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ‘ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ’ ಕಡ್ಡಾಯ: ಶಿಕ್ಷಣ ಇಲಾಖೆ ಖಡಕ್ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಪ್ರತಿ ದಿನ ಶಾಲಾ ಶಿಕ್ಷಕರು, ಸಿಬ್ಬಂದಿಗಳು ತಪ್ಪದೇ ಹಾಜರಾತಿಯನ್ನು ನಮೂದಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಜಿಲ್ಲೆಯ ಎಲ್ಲಾ ಶಾಲೆಗಳ ಅಕ್ಷಾಂಶ ಹಾಗೂ ರೇಖಾಂಶಗಳು ನಮೂದಾಗಿರುವುದರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು (KAAMS) ಅನುಷ್ಠಾನಗೊಳಿಸುವಂತೆ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ … Continue reading BIG NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ‘ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ’ ಕಡ್ಡಾಯ: ಶಿಕ್ಷಣ ಇಲಾಖೆ ಖಡಕ್ ಆದೇಶ