BREAKING NEWS : ಶಿವಮೊಗ್ಗದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್ ಸ್ಪೋಟ : ತಪ್ಪಿದ ದುರಂತ |Mobile Blast

ಶಿವಮೊಗ್ಗ : ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್ ಸ್ಪೋಟಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಗರದ ದುರ್ಗಿಗುಡಿ ಸರ್ಕಾರಿ ಶಾಲೆ ಬಳಿ ಸ್ಪೋಟ ಸಂಭವಿಸಿದ್ದು, ರಿಪ್ಪನ್ ಪೇಟೆ ಮೂಲದ ಕೃಷ್ಣ ಎಂಬುವವರು ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಹೋಗಿದ್ದರು. ಈ ವೇಳೆ ಕಾರಿನ ಸೀಟ್ ನಲ್ಲಿ ಕವರ್ ನಲ್ಲಿ ಇಟ್ಟಿದ್ದ ಮೊಬೈಲ್ ಸ್ಪೋಟವಾಗಿದೆ. ಇದರಿಂದ ಕಾರಿನ ಸೀಟಿಗೆ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಸ್ಥಳೀಯರು ಬೆಂಕಿ ನಂದಿಸಿ ದೊಡ್ಡ ದುರಂತ ತಪ್ಪಿಸಿದ್ದಾರೆ. ಮೊಬೈಲ್ … Continue reading BREAKING NEWS : ಶಿವಮೊಗ್ಗದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್ ಸ್ಪೋಟ : ತಪ್ಪಿದ ದುರಂತ |Mobile Blast