ಮೊಬೈಲ್‌ ಸ್ಫೋಟ: ಬಹು ಅಂಗಾಂಗಕ್ಕೆ ಹಾನಿ-ಪ್ರಾಣಾಪಾಯದಿಂದ ಪಾರು ಮಾಡಿದ ಸಕಾಲಿಕ ಚಿಕಿತ್ಸೆ

ಬೆಂಗಳೂರು: ಮೊಬೈಲ್‌ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ತನ್ನ ಮನೆಯಲ್ಲಿ ಮೊಬೈಲ್‌ ನೋಡುತ್ತಿದ್ದಾಗ 19 ವರ್ಷದ ಯುವಕ ಪ್ರಥಮ್‌ (ಹೆಸರು ಬದಲಿಸಲಾಗಿದೆ) ಮೊಬೈಲ್‌ ಅಕಸ್ಮಾತ್‌ ಸ್ಫೋಟಿಸಿತ್ತು.. ಮಧುಮೇಹದಿಂದಲೂ ಬಳಲುತ್ತಿದ್ದ ಪ್ರಥಮ್‌ರನ್ನು ತಕ್ಷಣ ಇನ್‌ಫ್ಯಾಂಟ್ರಿ ರಸ್ತೆಯ ಸ್ಪರ್ಶ್‌ ಆಸ್ಪತ್ರೆಗೆ ಕರೆ ತರಲಾಗಿತ್ತು. ತಮ್ಮ ಪುತ್ರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಆತನ ಮುಖದ ತುಂಬಾ ಕಪ್ಪು ಮಸಿ ತುಂಬಿಕೊಂಡು ಮುಖದ ತುಂಬ ಗಾಯಗಳಾಗಿ … Continue reading ಮೊಬೈಲ್‌ ಸ್ಫೋಟ: ಬಹು ಅಂಗಾಂಗಕ್ಕೆ ಹಾನಿ-ಪ್ರಾಣಾಪಾಯದಿಂದ ಪಾರು ಮಾಡಿದ ಸಕಾಲಿಕ ಚಿಕಿತ್ಸೆ