ಶಿವಮೊಗ್ಗ: ಸಾರಿಗೆ ಸಂಪರ್ಕ ದುಸ್ತರವಾಗಿರುವ ಮಲೆನಾಡಿನ ಗುಡ್ಡಗಾಡು ಪ್ರದೇಶಗಳ ಜನರಿಗೆ ಸಂಚಾರಿ ಆರೋಗ್ಯ ಘಟಕವು ಸಂಜೀವಿನಿಯಾಗಿ ಪರಿಣಮಿಸಿದೆ. ಸಾಗರ ಮತ್ತು ಹೊಸನಗರ ತಾಲ್ಲೂಕುಗಳ ವ್ಯಾಪ್ತಿಯ ನೂರಾರು ಹಳ್ಳಿಗಳಲ್ಲಿ ಈ ಘಟಕವು ಮನೆಬಾಗಿಲಿಗೆ ಆರೋಗ್ಯ ಸೇವೆಯನ್ನು ತಲುಪಿಸುತ್ತಿದೆ. ಈ ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ತಾಲ್ಲೂಕಿನ ಕಾರ್ಗಲ್ ಸಮೀಪದ ಚೆನ್ನಗೊಂಡ, ಭಾನುಕುಳಿ ಪಂಚಾಯಿತಿ ವ್ಯಾಪ್ತಿಯ ಸುಮಾರು 66 ಹಳ್ಳಿಗಳಿಗೆ … Continue reading ಗ್ರಾಮೀಣ ಭಾಗದ ಜನರಿಗೆ ಆಪತ್ಬಾಂಧವನಾದ ‘ಸಂಚಾರಿ ಆರೋಗ್ಯ ಘಟಕ’: ಮನೆಬಾಗಿಲಲ್ಲೇ ಚಿಕಿತ್ಸೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
Copy and paste this URL into your WordPress site to embed
Copy and paste this code into your site to embed