ಬೆಂಗಳೂರಿನಲ್ಲಿ 50,000 ಜನರಿಗೆ ಉದ್ಯೋಗ ನೀಡುವ ಮೊಬೈಲ್ ತಯಾರಿಕಾ ಘಟಕ ಆರಂಭ: ಅಶ್ವಿನಿ ವೈಷ್ಣವ್

ಬೆಂಗಳೂರು: ವೈಯಕ್ತಿಕ ಆದಾಯ ತೆರಿಗೆ ದರದ ಬದಲಾವಣೆ ಕುರಿತು ಮಧ್ಯಮ ವರ್ಗವು ಬೇಡಿಕೆ ಇಡುತ್ತ ಬಂದಿತ್ತು. 12 ಲಕ್ಷ ವಾರ್ಷಿಕ ಆದಾಯಕ್ಕೆ ತೆರಿಗೆ ಇಲ್ಲ ಎಂಬ ಪ್ರಮುಖ ನಿರ್ಧಾರವನ್ನು ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷಗಳ ಬಳಿಕ ಎನ್‍ಡಿಎ … Continue reading ಬೆಂಗಳೂರಿನಲ್ಲಿ 50,000 ಜನರಿಗೆ ಉದ್ಯೋಗ ನೀಡುವ ಮೊಬೈಲ್ ತಯಾರಿಕಾ ಘಟಕ ಆರಂಭ: ಅಶ್ವಿನಿ ವೈಷ್ಣವ್