GOOD NEWS: ‘ಚಾರಣ ತಾಣ’ಗಳಲ್ಲಿ ‘ನಕಲಿ ಟಿಕೆಟ್ ಹಾವಳಿ’ ತಡೆಗೆ ‘ಸಂಚಾರಿ ದಳ’ ಆರಂಭ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಚಾರಣ ತಾಣಗಳಲ್ಲಿ ನಕಲಿ ಟಿಕೆಟ್‌ ಬಳಸಿ ಚಾರಣಕ್ಕೆ ತೆರಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಇದಕ್ಕಾಗಿ ಚಾರಣ ತಾಣಗಳಲ್ಲಿ ಸಂಚಾರ ದಳಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.  ಚಾರಣ ತಾಣಗಳಲ್ಲಿ ನಕಲಿ ಟಿಕೆಟ್‌ ಬಳಸಿ ಚಾರಣಕ್ಕೆ ತೆರಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಇದಕ್ಕಾಗಿ ಚಾರಣ ತಾಣಗಳಲ್ಲಿ ಸಂಚಾರ ದಳಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.#trekking #ticket @CMofKarnataka @siddaramaiah @DKShivakumar @eshwar_khandre pic.twitter.com/0igDT4vWNC … Continue reading GOOD NEWS: ‘ಚಾರಣ ತಾಣ’ಗಳಲ್ಲಿ ‘ನಕಲಿ ಟಿಕೆಟ್ ಹಾವಳಿ’ ತಡೆಗೆ ‘ಸಂಚಾರಿ ದಳ’ ಆರಂಭ: ಸಚಿವ ಈಶ್ವರ್ ಖಂಡ್ರೆ