CRIME NEWS: ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಅರೆಸ್ಟ್: 80 ಪೋನ್ ವಶಕ್ಕೆ

ಬೆಂಗಳೂರು: ನಗರದಲ್ಲಿ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ. ಅಲ್ಲದೇ ಬಂಧಿತ ಆರೋಪಿಯನ್ನು 80 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಇದರ ಒಟ್ಟು ಮೌಲ್ಯ 7.20 ಲಕ್ಷ ಎಂಬುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ಮಹದೇವಪುರ ಪೊಲೀಸ್ ಠಾಣಾ ಸರಹದ್ದಿನ, ಹೂಡಿಯ ಪಿಜಿಯೊಂದರಲ್ಲಿ ವಾಸವಿರುವ ಪಿರಾದುದಾರರು 0:04/07/2025 ರಂದು ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು, ದಿನಾಂಕ:03/07/2025 ರಂದು ಠಾಣಾ ಸರಹದ್ದಿನ … Continue reading CRIME NEWS: ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಅರೆಸ್ಟ್: 80 ಪೋನ್ ವಶಕ್ಕೆ