BREAKING: ಮಾದರಿ ನೀತಿ ಸಂಹಿತೆ ಹಿನ್ನಲೆ: ನಾಳೆಗೆ ಒಳಮೀಸಲಾತಿ ಸಂಬಂಧದ ವಿಶೇಷ ಸಂಪುಟ ಸಭೆ ಮುಂದೂಡಿಕೆ

ಬೆಂಗಳೂರು: ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲು ನಾಳೆ, ದಿನಾಂಕ:27.03.2026, ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ರಾಜ್ಯ ಸರ್ಕಾರವು ನಾಳೆ (ಮಾರ್ಚ್ 27, ಶುಕ್ರವಾರ) ನಡೆಸಲು ಉದ್ದೇಶಿಸಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಅನಿವಾರ್ಯ ಕಾರಣಗಳಿಂದಾಗಿ ದಿಢೀರ್ ಮುಂದೂಡಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದೂಡಿಕೆಗೆ ಕಾರಣವೇನು? ರಾಜ್ಯದ 24-ಬಾಗಲಕೋಟೆ … Continue reading BREAKING: ಮಾದರಿ ನೀತಿ ಸಂಹಿತೆ ಹಿನ್ನಲೆ: ನಾಳೆಗೆ ಒಳಮೀಸಲಾತಿ ಸಂಬಂಧದ ವಿಶೇಷ ಸಂಪುಟ ಸಭೆ ಮುಂದೂಡಿಕೆ