ಶಿವಮೊಗ್ಗ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಬಿ ಹೆಚ್ ಕೃಷ್ಣಪ್ಪ

ಶಿವಮೊಗ್ಗ: ಮಾನವರಿಗೆ ಹೇಗೆ ಜೀವಿಸುವ ಹಕ್ಕಿದಿಯೋ ಹಾಗೆಯೇ ಮರ-ಗಿಡಗಳಿಗೂ ಜೀವಿಸುವ ಹಕ್ಕಿದ್ದು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಬಿ ಹೆಚ್ ಕೃಷ್ಣಪ್ಪ ನುಡಿದರು. ಜೂ.5 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆವರಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ನ್ಯಾಯಾಲಯದಲ್ಲಿ ದಾವೆ ಹಾಕುತ್ತೇವೆ. ಹಾಗೆಯೇ ಪರಿಸರ ಸಂರಕ್ಷಣೆ ಕಾರ್ಯವನ್ನು ನಮ್ಮಗಳ ಕರ್ತವ್ಯಗಳಲ್ಲಿ ಒಂದೆಂದು ಮಾಡಬೇಕು. ಪರಿಸರ … Continue reading ಶಿವಮೊಗ್ಗ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಬಿ ಹೆಚ್ ಕೃಷ್ಣಪ್ಪ