BREAKING NEWS : ನೇಣುಬಿಗಿದ ಸ್ಥಿತಿಯಲ್ಲಿ ಮುಂಬೈನ ಹೋಟೆಲ್ ನಲ್ಲಿ ಮಾಡೆಲ್ ಶವ ಪತ್ತೆ |Model Found Hanging

ಮುಂಬೈ :  ನೇಣುಬಿಗಿದ ಸ್ಥಿತಿಯಲ್ಲಿ  ಮುಂಬೈನ ಹೋಟೆಲ್ ನಲ್ಲಿ ಮಾಡೆಲ್ ಶವ ಪತ್ತೆಯಾಗಿದೆ. ಮುಂಬೈನ ಅಂಧೇರಿ ಪ್ರದೇಶದ ಹೋಟೆಲ್ ಕೋಣೆಯಲ್ಲಿ ಗುರುವಾರ 40 ವರ್ಷದ ರೂಪದರ್ಶಿಯ ಶವವು ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಮಾಡೆಲ್ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೋಟೆಲ್ ಗೆ ಬಂದಿದ್ದರು ಎನ್ನಲಾಗಿದೆ. ಗುರುವಾರ, ಹೌಸ್ ಕೀಪಿಂಗ್ ಸಿಬ್ಬಂದಿಯಿಂದ ಪದೇ ಪದೇ ಬಾಗಿಲು ತಟ್ಟಿದರೂ ಬಾಗಿಲು ತೆರೆಯಲಿಲ್ಲ. ಇದರಿಂದ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು. … Continue reading BREAKING NEWS : ನೇಣುಬಿಗಿದ ಸ್ಥಿತಿಯಲ್ಲಿ ಮುಂಬೈನ ಹೋಟೆಲ್ ನಲ್ಲಿ ಮಾಡೆಲ್ ಶವ ಪತ್ತೆ |Model Found Hanging