ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ
ಮೈಸೂರು: ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದುಹಾಕಿ, ಅವುಗಳ ಬದಲಿಗೆ ಅತ್ಯಾಧುನಿಕ ಲಿಂಕ್ ಹಾಫ್ಮನ್ ಬುಶ್ (LHB) ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ. ಈ ಹೊಸ ಸುಧಾರಿತ ಬೋಗಿಗಳ ಸೇವೆಯು ಏಪ್ರಿಲ್ 8, 2026 ರಿಂದ ತಾಳಗುಪ್ಪ ಮತ್ತು ಮೈಸೂರು ಎರಡೂ ನಿಲ್ದಾಣಗಳಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ. ಈ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯ ನಂತರ ಈ ರೈಲು ಒಟ್ಟು 18 ಎಲ್ಎಚ್’ಬಿ ಬೋಗಿಗಳೊಂದಿಗೆ ಸಂಚರಿಸಲಿದೆ. ಇದರಲ್ಲಿ ಒಂದು ಎಸಿ … Continue reading ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ
Copy and paste this URL into your WordPress site to embed
Copy and paste this code into your site to embed