‘ಕೋವ್ಯಾಕ್ಸ್‌’ ಕಾರ್ಯಕ್ರಮದಡಿ ಭಾರತಕ್ಕೆ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನ

ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆಯ “ವ್ಯಾಕ್ಸಿನ್ ಗ್ಲೋಬಲ್ ಆಕ್ಸೆಸ್- ಕೋವ್ಯಾಕ್ಸ್‌” ಕಾರ್ಯಕ್ರಮದಡಿ ಭಾರತಕ್ಕೆ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆಯನ್ನು ಅನುದಾನವಾಗಿ ಕಳುಹಿಸಲಾಗುವುದು ಎಂದು ತಿಳಿದು ಬಂದಿದೆ.  ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆಯನ್ನು ಭಾರತ ಅನುದಾನವಾಗಿ ಪಡೆದುಕೊಳ್ಳುತ್ತಿರುವುದಾಗಿ ಡಬ್ಲುಎಚ್‌ಒ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕ ಡಾ. ಪೂನಂ ಖೇತ್ರಪಾಲ್ ಸಿಂಗ್ ತಿಳಿಸಿದ್ದಾರೆ. `PM- ಕಿಸಾನ್ ಸಮ್ಮಾನ್ ನಿಧಿ ಯೋಜನೆ’ : ಕೇಂದ್ರ ಸರ್ಕಾರದಿಂದ … Continue reading ‘ಕೋವ್ಯಾಕ್ಸ್‌’ ಕಾರ್ಯಕ್ರಮದಡಿ ಭಾರತಕ್ಕೆ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನ