Modi 2.0 Cabinet Reshuffle : ಕೇಂದ್ರದ ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ.? ಇಲ್ಲಿದೆ ಡೀಟೈಲ್ಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ನೂತನ 15 ಸಾರಥಿಗಳು ಸೇರ್ಪಡೆಯಾಗಿದ್ದಾರೆ. ಇಂತಹ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎನ್ನುವ ಮಾಹಿತಿಗಾಗಿ ಮುಂದೆ ಓದಿ.. ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಮೇಲೆ ನಿಗಾ ಇಡಲಿದ್ದು, ಅಮಿತ್ ಶಾ ಅವರು ಗೃಹ ಸಚಿವಾಲಯದ ಜೊತೆಗೆ ಸಹಕಾರ ಸಚಿವಾಲಯದ ಮೇಲೆ ನಿಗಾ ಇಡಲಿದ್ದಾರೆ. ಯಾರಿಗೆ ಯಾವ ಖಾತೆ … Continue reading Modi 2.0 Cabinet Reshuffle : ಕೇಂದ್ರದ ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ.? ಇಲ್ಲಿದೆ ಡೀಟೈಲ್ಸ್