CM Siddaramaiah: ಮತ್ತೆ ‘ಮೋದಿ ಪ್ರಧಾನಿ’ಯಾಗಲು ಸಾಧ್ಯವೇ ಇಲ್ಲ: ‘ಸಿಎಂ ಸಿದ್ಧರಾಮಯ್ಯ’ ಭವಿಷ್ಯ
ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು ಖಂಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಇಂದು ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು. ಬಿಜೆಪಿಯ 25 ಸಂಸದರು ರಾಜ್ಯಕ್ಕಾಗಿರುವ ಅನ್ಯಾಯವನ್ನು ಎಂದೂ ಪ್ರಶ್ನಿಸಲಿಲ್ಲ. ಅವರಲ್ಲಿ … Continue reading CM Siddaramaiah: ಮತ್ತೆ ‘ಮೋದಿ ಪ್ರಧಾನಿ’ಯಾಗಲು ಸಾಧ್ಯವೇ ಇಲ್ಲ: ‘ಸಿಎಂ ಸಿದ್ಧರಾಮಯ್ಯ’ ಭವಿಷ್ಯ
Copy and paste this URL into your WordPress site to embed
Copy and paste this code into your site to embed