ಪ್ರವಾಹ ಬಂದಾಗ, ಬರಗಾಲ ಬಂದಾಗಲೂ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.‌ ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ … Continue reading ಪ್ರವಾಹ ಬಂದಾಗ, ಬರಗಾಲ ಬಂದಾಗಲೂ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ: ಸಿಎಂ ಸಿದ್ದರಾಮಯ್ಯ