ಮೋದಿ ಸರ್ಕಾರವು ಹಳ್ಳಿ ಅಧಿಕಾರವನ್ನು ಕಸಿದುಕೊಂಡಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. … Continue reading ಮೋದಿ ಸರ್ಕಾರವು ಹಳ್ಳಿ ಅಧಿಕಾರವನ್ನು ಕಸಿದುಕೊಂಡಿದೆ: ಸಿಎಂ ಸಿದ್ದರಾಮಯ್ಯ