ಬ್ಯಾಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡದೇ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ದಾವಣಗೆರೆ ಜಿಲ್ಲೆ ರೈತರಿಗೆ ಸಿಹಿಸುದ್ದಿ : ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಚಿಂತನೆ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. … Continue reading ಬ್ಯಾಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡದೇ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ