ಸೂರ್ಯಚಂದ್ರರು ಹುಟ್ಟೋದು ಎಷ್ಟು ಸತ್ಯವೋ ‘ಮೋದಿ ಸರ್ಕಾರ’ ಮತ್ತೆ ಬರುವುದು ಅಷ್ಟೇ ಸತ್ಯ – HDK

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಬಂದಿದೆ. ನಾವೂ ಎಲ್ಲಿಯೂ ಮೈ ಮರೆಯೋದು ಬೇಡ. ಸೂರ್ಯಚಂದ್ರರು ಹುಟ್ಟೋದು ಎಷ್ಟು ಸತ್ಯವೋ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರಕಾರ ಮತ್ತೆ ಬರುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ -ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮ ಎರಡು ಪಕ್ಷಗಳ ಸಮನ್ವಯತೆಯನ್ನು ಬೂತ್ ಮಟ್ಟದಿಂದ ಬಲಪಡಿಸಿಕೊಳ್ಳಬೇಕು. ಇವತ್ತಿನ ಮೈತ್ರಿಗೆ ಈ ಚುನಾವಣೆ … Continue reading ಸೂರ್ಯಚಂದ್ರರು ಹುಟ್ಟೋದು ಎಷ್ಟು ಸತ್ಯವೋ ‘ಮೋದಿ ಸರ್ಕಾರ’ ಮತ್ತೆ ಬರುವುದು ಅಷ್ಟೇ ಸತ್ಯ – HDK