ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಕಳೆದ ಎರಡು ದಿನಗಳ ಹಿಂದೆ ಕಲಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದು, ಇಂದು ಶಿವಮೊಗ್ಗದಲ್ಲಿ ಬಿಜೆಪಿ ವಿಕಸಿತ್ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
4 ತಿಂಗಳ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
ಈ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾವೇಶವೋದೇಶಿಸಿ ಮಾತನಾಡಿ, ಮೋದಿ ಸರ್ಕಾರ ಕೇವಲ ಚುನಾವಣೆ ಗಾಗಿ ಮಾತ್ರ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದರು.ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಅಲ್ಲಮಪ್ರಭು ಮೈದಾನದಲ್ಲಿ ಬಿಜೆಪಿ ವಿಕಸಿತ್ ಸಂಕಲ್ಪ ಸಮಾವೇಶ ಆಯೋಜನೆಗೊಂಡಿದ್ದು ಈ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಬೆಂಗಳೂರು :ನೀರಿನ ಶಾಶ್ವತ ಸಮಸ್ಯೆ ಬಗೆಹರಿಸಲು ‘ತಜ್ಞರ ಸಮಿತಿ ರಚನೆಗೆ’ ಸಿಎಂ ಸಿದ್ದರಾಮಯ್ಯ ಸೂಚನೆ
ಮೋದಿ ಸರ್ಕಾರ ಕೇವಲ ಚುನಾವಣೆ ಗಾಗಿ ಕೆಲಸ ಮಾಡುವುದಿಲ್ಲ ವರ್ಷವಿಡೀ ದೇಶದ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರವಾಗಿದೆ ಶ್ರೀರಾಮ ಮಂದಿರ ಕಟ್ಟಿ ಭಾರತೀಯರ ಕನಸನ್ನು ನನಸು ಪ್ರಧಾನಿ ಮೋದಿ ಅವರು ಮಾಡಿದ್ದಾರೆ ಒಂದು ದಿನವೂ ಶಾಂತಿ ಪಡೆಯಿದೆ ದೇಶದ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು