ರಾಜ್ಯದಲ್ಲಿ, ದೇಶದಲ್ಲಿ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿಎಂ ಸಿದ್ಧರಾಮಯ್ಯ

ದೆಹಲಿ : ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು. ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ … Continue reading ರಾಜ್ಯದಲ್ಲಿ, ದೇಶದಲ್ಲಿ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿಎಂ ಸಿದ್ಧರಾಮಯ್ಯ