ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

ಶಿವಮೊಗ್ಗ: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಿಎಸ್ ಟಿಯನ್ನು ತೆರಿಗೆಯನ್ನು ಕಡಿತಗೊಳಿಸುವ ಮೂಲಕ ಸಾರ್ವಜನಿಕರಿಗೆ ದಸರಾ ಹಬ್ಬಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಸೊರಬ ಬಿಜೆಪಿ ಮುಖಂಡ ಡಾ‌‌.ಜ್ಞಾನೇಶ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬದ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯ ನಡೆಸಿ,ನಂತರ ಪಟ್ಟಣದ ಆಂಜನೇಯ ಸ್ವಾಮಿ ವೃತ್ತದ ಬಳಿ ಸರಕು,ಸೇವಾ ತೆರಿಗೆ ಕಡಿತಗೊಳಿಸದ … Continue reading ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್