ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು. ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ … Continue reading ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ