BIG NEWS: ಮೋದಿ ಕಳ್ಳ ಮತದಾನದಿಂದಲೇ ಗೆದ್ದಿರೋದು: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರು ಕಳ್ಳ ಮತದಾನದಿಂದಲೇ ಗೆದ್ದಿರೋದು. ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆಗಿಲ್ಲ ಅನ್ನೋಕಾಗಲ್ಲ. ಖಂಡಿತಾ ಆಗಿರುತ್ತದೆ ಎಂಬುದಾಗಿ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಚುನಾವಣಾ ಆಯೋಗದ ಮೇಲೆ ಗಂಭೀರವಾದಂತ ಆರೋಪವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. ಬಹುಶಃ ಇವತ್ತು ಕೇಂದ್ರದಲ್ಲಿ ಅಧಿಕಾರ ಪಡೆಯಬೇಕಾದರೇ ಮೋದಿ ಸರ್ಕಾರವು ಏನು ಬೇಕಾದರು ಮಾಡೋದಕ್ಕೆ ಅವಕಾಶವಿದೆ. ರಾಹುಲ್ ಗಾಂಧಿ ಹೇಳೋದು ಸತ್ಯವಿದೆ ಎಂದರು. ನನಗೆ ಅನ್ನಿಸಿದಂತೆ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಅಕ್ರಮ … Continue reading BIG NEWS: ಮೋದಿ ಕಳ್ಳ ಮತದಾನದಿಂದಲೇ ಗೆದ್ದಿರೋದು: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು