MODI IN KARNATAKA: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಅವರ ಮಾತಿನ ಹೈಲೆಟ್ಸ್‌

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಭಾರತ ಹೊಸ ಅವಕಾಶಗಳ ನಾಡು ಆಗಿದ್ದು, ಈ ನಿಟ್ಟಿನಲ್ಲಿ ಐಎನ್ಎಸ್ ವಿಕ್ರಾಂತ್ ಅನ್ನು ಪ್ರಾರಂಭಿಸುವುದು ಎಲ್ಲಾ ನಾಗರಿಕರಿಗೆ ಹೆಮ್ಮೆಯ ಕ್ಷಣವಾಗಿದೆ. ನಾವು 3700 ಕೋಟಿ ರೂ.ಗಳ ವಿವಿಧ ಕೈಗಾರಿಕಾ ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಈ ಯೋಜನೆಗಳು ವ್ಯಾಪಾರ ಮತ್ತು ವಾಣಿಜ್ಯವನ್ನು ಬಲಪಡಿಸಲು ಸಹಾಯ ಮಾಡುತ್ತವೆ ಮತ್ತು … Continue reading MODI IN KARNATAKA: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಅವರ ಮಾತಿನ ಹೈಲೆಟ್ಸ್‌