Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

LPG Cylinder Booking : ಈ ಅಪ್ಲಿಕೇಶನ್’ಗಳು ನಿಮ್ಮ ಗ್ಯಾಸ್ ಸಿಲಿಂಡರ್ ತ್ವರಿತವಾಗಿ ಬುಕ್ ಮಾಡಲು ಸಹಾಯ ಮಾಡುತ್ವೆ! ಹೇಗೆ ಗೊತ್ತಾ?

14/03/2026 5:40 AM

BREAKING : ಉಡುಪಿಯಲ್ಲಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ!

14/03/2026 5:38 AM

ALERT : ಗ್ರಾಹಕರೇ ಎಚ್ಚರ : ಹಾಲಿನ 3,049 ಮಾದರಿಗಳಲ್ಲಿ ಕಲಬೆರಕೆ ಅಂಶ ಪತ್ತೆ!

14/03/2026 5:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನಕನ ಕಿಂಡಿಗೆ ಸ್ವರ್ಣ ಕವಚವನ್ನ ಮೋದಿ ಉದ್ಘಾಟಿಸಿದ್ದು ಖುಷಿ ತಂದಿದೆ : ವಿವಾದಗಳಿಗೆ ತೆರೆ ಎಳೆದ ಪ್ರಮೋದ್ ಮಧ್ವರಾಜ್
KARNATAKA

ಕನಕನ ಕಿಂಡಿಗೆ ಸ್ವರ್ಣ ಕವಚವನ್ನ ಮೋದಿ ಉದ್ಘಾಟಿಸಿದ್ದು ಖುಷಿ ತಂದಿದೆ : ವಿವಾದಗಳಿಗೆ ತೆರೆ ಎಳೆದ ಪ್ರಮೋದ್ ಮಧ್ವರಾಜ್

By kannadanewsnow0501/12/2025 6:33 PM

ಉಡುಪಿ : ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವಾ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದರ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿರುವುದು ನನಗೆ ನನಗೆ ತುಂಬಾ ಸಂತೋಷ ತಂದಿದೆ. ಈ ಸಂದರ್ಭದಲ್ಲಿ ನನಗೂ ಭಾಗವಹಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೆ. ಕಾರಣಾಂತರದಿಂದ ನನಗೆ ಅವಕಾಶ ತಪ್ಪಿ ಹೋಗಿದೆ. ಇದನ್ನು ಯಾರು ತಪ್ಪಿಸಿದ್ದಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ನಾಯಕರು ಪ್ರಮೋದ್​​ ಮಧ್ವರಾಜ್​​ ಅವರ ಜೊತೆಯಾಗಿ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಎಲ್ಲ ಊಹಾಪೋಹಗಳಿಗೂ ಮಾಜಿ ಸಚಿವರು ಉತ್ತರಿಸಿದ್ದಾರೆ.ತಮ್ಮ ಹಿಂದಿನ ಹೇಳಿಕೆಗಳಲ್ಲಿ ಅಸಮಾಧಾನದ ಭಾವನೆ ಇರಲಿಲ್ಲ. ನನ್ನ ಸೇವೆಯನ್ನು ಪ್ರಧಾನಿ ಉದ್ಘಾಟಿಸಿರುವುದು ನನಗೆ ಅಪಾರ ಸಂತೋಷ ಎಂದು ಅವರು ಪುನರುಚ್ಛರಿಸಿದ್ದಾರೆ. ಮಠದವರಾಗಲಿ, ಜಿಲ್ಲಾ ಬಿಜೆಪಿ ನಾಯಕರಾಗಲಿ ಯಾರೂ ಕೂಡ ನನ್ನ ಕಡೆಗಣಿಸಿದ್ದಾರೆ ಎನಿಸುತ್ತಿಲ್ಲ. ಅದನ್ನು ಹುಡುಕುವ ಪ್ರಯತ್ನವನ್ನೂ ನಾನು ಮಾಡಿಲ್ಲ ಎಂದಿದ್ದಾರೆ.

ಇದನ್ನು ಯಾರು ತಪ್ಪಿಸಿದ್ದಾರೆಂದು ನನಗೆ ಗೊತ್ತಿಲ್ಲ. ಇಂತಹವರು ತಪ್ಪಿಸಿದ್ದಾರೆ ಎಂಬುದಾಗಿ ಊಹೆ ಮಾಡಲು ಕೂಡ ನಾನು ಬಯಸುವುದಿಲ್ಲ. ನಾನು ಅಲ್ಲಿಗೆ ಹೋಗದಂತೆ ಯಾರು ತಡೆದಿದ್ದಾರೆಂಬುದು ಕೂಡ ನನಗೆ ಗೊತ್ತಿಲ್ಲ. ಹಾಗಾಗಿ ಯಾರ ಮೇಲೆಯೂ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುವುದಿಲ್ಲ. ಯಾರಾದರೂ ತಪ್ಪಿಸಿದ್ದರೆ ಅದು ಅವರ ರಾಜಕೀಯ ತಪ್ಪು ಹೆಜ್ಜೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಉಡುಪಿಯಲ್ಲಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ!

14/03/2026 5:38 AM1 Min Read

ALERT : ಗ್ರಾಹಕರೇ ಎಚ್ಚರ : ಹಾಲಿನ 3,049 ಮಾದರಿಗಳಲ್ಲಿ ಕಲಬೆರಕೆ ಅಂಶ ಪತ್ತೆ!

14/03/2026 5:30 AM1 Min Read

ಪೋಷಕರ ಗಮನಕ್ಕೆ : ‘RTE’ ಸೀಟು ಪ್ರವೇಶಕ್ಕೆ ಮತ್ತೆ ವೇಳಾಪಟ್ಟಿ ಪರಿಷ್ಕರಣೆ ಮಾಡಿದ ಶಿಕ್ಷಣ ಇಲಾಖೆ

14/03/2026 5:22 AM1 Min Read
Recent News

LPG Cylinder Booking : ಈ ಅಪ್ಲಿಕೇಶನ್’ಗಳು ನಿಮ್ಮ ಗ್ಯಾಸ್ ಸಿಲಿಂಡರ್ ತ್ವರಿತವಾಗಿ ಬುಕ್ ಮಾಡಲು ಸಹಾಯ ಮಾಡುತ್ವೆ! ಹೇಗೆ ಗೊತ್ತಾ?

14/03/2026 5:40 AM

BREAKING : ಉಡುಪಿಯಲ್ಲಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ!

14/03/2026 5:38 AM

ALERT : ಗ್ರಾಹಕರೇ ಎಚ್ಚರ : ಹಾಲಿನ 3,049 ಮಾದರಿಗಳಲ್ಲಿ ಕಲಬೆರಕೆ ಅಂಶ ಪತ್ತೆ!

14/03/2026 5:30 AM

ಕೇಂದ್ರದಿಂದ ಹೊಸ ‘ವಿಕಸಿತ ಭಾರತ – ಜಿ ರಾಮ್ ಜಿ’ ಕಾಯ್ದೆ ಜಾರಿ: ಗ್ರಾಮೀಣ ಜನತೆಗೆ 125 ದಿನಗಳ ಉದ್ಯೋಗ ಖಾತರಿ

14/03/2026 5:30 AM
State News
KARNATAKA

BREAKING : ಉಡುಪಿಯಲ್ಲಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ!

By kannadanewsnow0514/03/2026 5:38 AM KARNATAKA 1 Min Read

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

ALERT : ಗ್ರಾಹಕರೇ ಎಚ್ಚರ : ಹಾಲಿನ 3,049 ಮಾದರಿಗಳಲ್ಲಿ ಕಲಬೆರಕೆ ಅಂಶ ಪತ್ತೆ!

14/03/2026 5:30 AM

ಪೋಷಕರ ಗಮನಕ್ಕೆ : ‘RTE’ ಸೀಟು ಪ್ರವೇಶಕ್ಕೆ ಮತ್ತೆ ವೇಳಾಪಟ್ಟಿ ಪರಿಷ್ಕರಣೆ ಮಾಡಿದ ಶಿಕ್ಷಣ ಇಲಾಖೆ

14/03/2026 5:22 AM

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

14/03/2026 5:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.