ಕನಕನ ಕಿಂಡಿಗೆ ಸ್ವರ್ಣ ಕವಚವನ್ನ ಮೋದಿ ಉದ್ಘಾಟಿಸಿದ್ದು ಖುಷಿ ತಂದಿದೆ : ವಿವಾದಗಳಿಗೆ ತೆರೆ ಎಳೆದ ಪ್ರಮೋದ್ ಮಧ್ವರಾಜ್
ಉಡುಪಿ : ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವಾ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದರ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿರುವುದು ನನಗೆ ನನಗೆ ತುಂಬಾ ಸಂತೋಷ ತಂದಿದೆ. ಈ ಸಂದರ್ಭದಲ್ಲಿ ನನಗೂ ಭಾಗವಹಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೆ. ಕಾರಣಾಂತರದಿಂದ ನನಗೆ ಅವಕಾಶ ತಪ್ಪಿ ಹೋಗಿದೆ. ಇದನ್ನು ಯಾರು ತಪ್ಪಿಸಿದ್ದಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ನಾಯಕರು ಪ್ರಮೋದ್ … Continue reading ಕನಕನ ಕಿಂಡಿಗೆ ಸ್ವರ್ಣ ಕವಚವನ್ನ ಮೋದಿ ಉದ್ಘಾಟಿಸಿದ್ದು ಖುಷಿ ತಂದಿದೆ : ವಿವಾದಗಳಿಗೆ ತೆರೆ ಎಳೆದ ಪ್ರಮೋದ್ ಮಧ್ವರಾಜ್
Copy and paste this URL into your WordPress site to embed
Copy and paste this code into your site to embed