ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ದೇಶದ ಜನರ ಮುಂದೆ ಬಿಚ್ಚಿಟ್ಟು … Continue reading ಮೋದಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಿಸಿ ಜನಾಕ್ರೋಶ ಯಾತ್ರೆಯ ರಾಜ್ಯ ಬಿಜೆಪಿ ನಾಯಕರಿಗೆ ಕಪಾಳಮೋಕ್ಷ: ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed