ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ: ಸಿ.ಎಂ ಸಿದ್ದರಾಮಯ್ಯ ಆತಂಕ!

ಬೆಂಗಳೂರು: ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.  ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.  ಕೇಂದ್ರದಲ್ಲಿ UPA ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ  ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು … Continue reading ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ: ಸಿ.ಎಂ ಸಿದ್ದರಾಮಯ್ಯ ಆತಂಕ!